...

ಮುಂಡಗೋಡ ಸೆಪ್ಟೆಂಬರ್ 06 : ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ಇಂದು ಪಟ್ಟಣದ ಸರಕಾರಿ ಶಾಸಕರ ಮಾದರಿ ಶಾಲೆಗೆ ತಮ್ಮ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ನೀಡಿರುವ 100 ಡೆಸ್ಕ್ ಅನ್ನು ವಿತರಿಸಿ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷರಾದ ಶ್ರೀ ನಾಗಭೂಷಣ ಹಾವಣಗಿ, ಜಿಲ್ಲಾ ಪಂಚಾಯತ ಮಾಜಿ ಸದಸ್ಯರಾದ ಶ್ರೀ ಎಲ್.ಟಿ.ಪಾಟೀಲ್, ಪ್ರಮುಖರಾದ ಶ್ರೀ ಉಮೇಶ್ ಬಿಜಾಪುರ, ಶ್ರೀ ದೇವು ಪಾಟೀಲ್, ಎಸ್.ಟಿ. ಮೋರ್ಚಾ ಜಿಲ್ಲಾಧ್ಯಕ್ಷರಾದ ಶ್ರೀ ಸಂತೋಷ ತಳವಾರ, ಹಾಗೂ ಪಟ್ಟಣ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಮುಖ್ಯಾಧ್ಯಾಪಕರು, ಶಿಕ್ಷಕರು, ಉಪಸ್ಥಿತರಿದ್ದರು.

...

.

...

.