...

ಯಲ್ಲಾಪುರ ಸೆ, 17 : ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಯಲ್ಲಾಪುರ ಯುವ ಮೋರ್ಚಾದ ವತಿಯಿಂದ ಆಯೋಜಿಸಿದ್ದ  " ರಕ್ತದಾನ ಶಿಬಿರ " ವನ್ನು ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ದೀಪ ಬೆಳಗಿಸುವುದರ ಮೂಲಕವಾಗಿ ಉದ್ಘಾಟಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಪಂಚಾಯತ ರಾಜ್ಯ ವಿಕೇಂದ್ರೀಕರಣ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಪ್ರಮೋದ ಹೆಗಡೆ, ಮಂಡಲಾಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಎನ್‌.ಗಾಂವ್ಕರ್, ಯುವ ನಾಯಕರಾದ ಶ್ರೀ ವಿವೇಕ್ ಹೆಬ್ಬಾರ್, ಪ್ರಧಾನ ಕಾರ್ಯದರ್ಶಿ ಡಾ.ರವಿ ಭಟ್ ಬರಗದ್ದೆ, ಪ್ರಸಾದ ಹೆಗಡೆ,  ಯುವ ಮೋರ್ಚಾ ಅಧ್ಯಕ್ಷರಾದ ಶ್ರೀ ಪ್ರದೀಪ ಯಲ್ಲಾಪುರಕರ್, ಪ್ರಮುಖರಾದ ಶ್ರೀ ವಿಜಯ ಮಿರಾಶಿ ಹಾಗೂ ಪಟ್ಟಣ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ವಿವಿಧ ಮೋರ್ಚಾದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

...

.

...

.