...

ಯಲ್ಲಾಪುರ ಸೆ, 17 : ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ಇಂದು ಪಟ್ಟಣ ವೈ‌.ಟಿ.ಎಸ್.ಎಸ್ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಿದ್ದ ತಾಲೂಕಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ " ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ " ವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ ಎನ್‌.ಆರ್.ಹೆಗಡೆ, ತಹಶೀಲ್ದಾರ್ ಶ್ರೀಕೃಷ್ಣ ಕಾಮ್ಕರ್, ವೈ.ಟಿ.ಎಸ್.ಎಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶ್ರೀ ರವಿ ಶಾನಭಾಗ, ಪ್ರಮುಖರಾದ ಶ್ರೀ ವಿಜಯ ಮಿರಾಶಿ, ಶ್ರೀ ಬಾಲಕೃಷ್ಣ ನಾಯಕ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರು ಉಪಸ್ಥಿತರಿದ್ದರು.

...

.

...

.