...

ಹಾವೇರಿ ನ.08 : ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಬಿ‌.ಎಸ್.ಯಡಿಯೂರಪ್ಪ ನವರ ನೇತೃತ್ವದಲ್ಲಿ ಇಂದು ಬ್ಯಾಡಗಿಯಲ್ಲಿ ನಡೆದ " ಜ‌ನ ಸಂಕಲ್ಪ ಯಾತ್ರೆ " ಯಲ್ಲಿ ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಪಾಲ್ಗೊಂಡರು.

ಈ ಸಮಾವೇಶದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಬಿ‌.ಸಿ.ಪಾಟೀಲ್, ಸಂಸದರಾದ ಶಿವಕುಮಾರ ಉದಾಸಿ, ಸ್ಥಳೀಯ ಶಾಸಕರು, ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು, ಫಲಾನುಭವಿಗಳು ಉಪಸ್ಥಿತರಿದ್ದರು.

...

.

...

.