...

ಯಲ್ಲಾಪುರ ನ.11 : ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಇಂದು ಪಟ್ಟಣದ ತಹಶೀಲ್ದಾರ್ ಕಚೇರಿಯ ಆವರಣದಲ್ಲಿ " ಕನಕದಾಸರು ಹಾಗೂ ವೀರರಾಣಿ ಒನಕೆ ಓಬವ್ವ ಜಯಂತಿ "  ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಕನಕದಾಸರು ಹಾಗೂ ವೀರರಾಣಿ ಒನಕೆ ಓಬವ್ವ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಸಭಾ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕವಾಗಿ ಉದ್ಘಾಟಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಪ.ಪಂ ಅಧ್ಯಕ್ಷರಾದ ಸುನಂದಾ ದಾಸ, ತಹಶೀಲ್ದಾರ್ ಶ್ರೀಕೃಷ್ಣ ಕಾಮ್ಕರ್, ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ ಕಮ್ಮಾರ, ನಿವೃತ್ತ ಶಿಕ್ಷಕರಾದ ವೈ.ಎಸ್.ಗೋಕುಲ್ ಹಾಗೂ ಅಧಿಕಾರಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.

...

.

...

.