...

ಅಂಕೋಲಾ ನ.12 : ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಇಂದು ತಾಲೂಕಿನ ಹಿಚಕಡ ಗ್ರಾಮದ ವ್ಯವಸಾಯ ಸೇವಾ ಸಹಕಾರಿ ಸಂಘದ ಬಹು ಉದ್ದೇಶ ಸೇವಾ ಕೇಂದ್ರದ ನೂತನ ಕಟ್ಟಡವನ್ನು ಉದ್ಘಾಟಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಹಿಚಕಡ ವ್ಯವಸಾಯ ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಈ ವೇಳೆ ಸಚಿವರನ್ನು ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಕೆ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕರಾದ ಬೀರಣ್ಣ ನಾಯಕ, ಹಿಚಕಡ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ರಾಮದಾಸ ನಾಯಕ, ಹಿರಿಯರು ಹಾಗೂ ಸಂಘದ ನಿರ್ದೇಶಕರಾದ ರಮಾದ ನಾಯಕ ಹಾಗೂ ಸ್ಥಳೀಯ ಮುಖಂಡರು ಸಹಕಾರಿ ಧುರೀಣರು ಉಪಸ್ಥಿತರಿದ್ದರು.

...

.

...

.