...

ಯಲ್ಲಾಪುರ ನ.14 : ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಇಂದು ಚಂದಗುಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಮಾವಿನಜಡ್ಡಿ ಕ್ರಾಸ್ ಹುತ್ಕಂಡ ಗ್ರಾಮದಲ್ಲಿ ನೂತನ ಘನ ತ್ಯಾಜ್ಯ ವಿಲೇವಾರಿ ಘಟಕವನ್ನು ಉದ್ಘಾಟಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷರಾದ ನೇತ್ರಾವತಿ ಹೆಗಡೆ, ಗ್ರಾಮ ಪಂಚಾಯತ ಸದಸ್ಯರಾದ ಆರ್.ಎಸ್.ಭಟ್, ಅಶೋಕ ಮರಾಠಿ, ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಾದ ಜಗದೀಶ ಕಮ್ಮಾರ ಹಾಗೂ ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

...

.

...

.