...

ಮುಂಡಗೋಡ ನ.14 : ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಇಂದು ತಾಲೂಕಿನ ಹನುಮಾಪುರ ಗ್ರಾಮದಲ್ಲಿ ಭಾರತ ನಿರ್ಮಾಣ ರಾಜೀವಗಾಂಧಿ ಸೇವಾ ಕೇಂದ್ರ ಮತ್ತು ನಾಗನೂರು ಗ್ರಾಮಪಂಚಾಯತದ ನೂತನ ಕಟ್ಟಡವನ್ನು ಉದ್ಘಾಟಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮಾಜಿ ಸದಸ್ಯರಾದ ಎಲ್.ಟಿ.ಪಾಟೀಲ್, ಗ್ರಾಮ ಪಂಚಾಯತ ಅಧ್ಯಕ್ಷರಾದ ಸುನೀಲ್ ಸಳಕೆ, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ದೇವು ಪಾಟೀಲ್, ಪ್ರಮುಖರಾದ ವೈ.ಪಿ.ಪಾಟೀಲ್ ಹಾಗೂ ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು, ಗ್ರಾಮ ಪಂಚಾಯತ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

...

.

...

.