...

ಬನವಾಸಿ ನ.15 : ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಇಂದು ಬನವಾಸಿ ಗ್ರಾಮಪಂಚಾಯತ ವ್ಯಾಪ್ತಿಯ ಕಪಗೇರಿ ಗ್ರಾಮದ ಶ್ರೀ ಚೌಡೇಶ್ವರಿ ದೇವಾಲಯದ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸುವುದರ ಮೂಲಕವಾಗಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಮಂಜುನಾಥ ನಾಯ್ಕ, ಪ್ರಮುಖರಾದ ದ್ಯಾಮಣ್ಣ ದೊಡ್ಮನಿ, ಶಿವಕುಮಾರ ಗೌಡ್ರು, ದತ್ತಣ್ಣ,  ಗಣಪತಿ ನಾಯ್ಕ, ಹಾಗೂ ಬನವಾಸಿ ಗ್ರಾಮ ಪಂಚಾಯತ ಅಧ್ಯಕ್ಷರು, ಸದಸ್ಯರು, ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು,ಗ್ರಾಮಸ್ಥರು ಉಪಸ್ಥಿತರಿದ್ದರು.

...

.

...

.