...

ಶಿಗ್ಗಾಂವಿ ನ.15 : ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಇಂದು ನಗರದಲ್ಲಿ ಕೇಂದ್ರ ಸಂವಹನ ಇಲಾಖೆ ಧಾರವಾಡ ಬುಡಕಟ್ಟು ಗೌರವ ದಿನ, ಗರೀಬ್ ಕಲ್ಯಾಣ ಯೋಜನೆ, ಸ್ವಾತಂತ್ರ್ಯ ಅಮೃತ ಮಹೋತ್ಸವ ಹಾಗೂ ಪ್ರಧಾನಮಂತ್ರಿಯವರ ಮಿಷನ್ - 2047 ಕುರಿತು ಕುರಿತು ಆಯೋಜಿಸಿದ್ದ ವಿಶೇಷ ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಹಾವೇರಿ ಜಿಲ್ಲಾಧಿಕಾರಿ ರಘುನಂದನ ಮೂರ್ತಿ, ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಶ್ರೀ ಮಹಮ್ಮದ ರೋಷನ್, ಕೇಂದ್ರ ಸಂವಹನ ಇಲಾಖೆ ಹಿರಿಯ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

...

.

...

.