...

ಯಲ್ಲಾಪುರ ನ.18 : ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಇಂದು ತಾಲೂಕಿನ ಉಮ್ಮಚಗಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಹಾಗೂ ಸ್ವಸಹಾಯ ಸಂಘಗಳ ಒಕ್ಕೂಟದ ವತಿಯಿಂದ ಹಮ್ಮಿಕೊಂಡಿದ್ದ " ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಪದಗ್ರಹಣ ಕಾರ್ಯಕ್ರಮ " ದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಉಮ್ಮಚಗಿ ಗ್ರಾಮ ಪಂಚಾಯತ ಅಧ್ಯಕ್ಷರಾದ ರೂಪಾ ಪೂಜಾರಿ, ಸದಸ್ಯರಾದ ಕುಪ್ಪಯ್ಯ ಪೂಜಾರಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧಿಕಾರಿಗಳಾದ ಶ್ರೀ ಬಾಬು ನಾಯ್ಕ, ಶ್ರೀ ಹನುಮಂತ ನಾಯ್ಕ ಹಾಗೂ ವಿವಿಧ ಸ್ವಸಹಾಯ ಸಂಘದ ಪದಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

...

.

...

.