...

ಶಿರಸಿ ನ.19 : ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಇಂದು ತಾಲೂಕಿನ ಬಿಸ್ಲಕೊಪ್ಪ ಗ್ರಾಮ ಪಂಚಾಯತ ವ್ಯಾಪ್ತಿಯ ಕೊರ್ಸೆ ಹಾಗೂ ಮುದ್ದಿನಸರ ಹಳ್ಳಕ್ಕೆ ಬಾಂದರು ಸಮೇತ ಸೇತುವೆ ನಿರ್ಮಾಣ ಕಾಮಗಾರಿಗಳಿಗೆ ಶಂಕುಸ್ಥಾಪನೆಯನ್ನು ನೆರವೇರಿಸುವುದರ ಮೂಲಕವಾಗಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಬದನಗೋಡ ಮಹಾಶಕ್ತಿ ಕೇಂದ್ರದ ಅಧ್ಯಕ್ಷರು, ಶಕ್ತಿ ಕೇಂದ್ರದ ಪದಾಧಿಕಾರಿಗಳು, ಬಿಸ್ಲಕೊಪ್ಪ ಗ್ರಾಮಪಂಚಾಯತ ಸದಸ್ಯ, ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು, ಬೂತ್ ಅಧ್ಯಕ್ಷರು, ಅಭಿಮಾನಿಗಳು ಉಪಸ್ಥಿತರಿದ್ದರು.

...

.

...

.