...

ಶಿರಸಿ ನ.19 : ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಇಂದು ತಾಲೂಕಿನ ಬಿಸ್ಲಕೊಪ್ಪ ಗ್ರಾಮ ಪಂಚಾಯತ ವ್ಯಾಪ್ತಿಯ ಕೊರ್ಸೆ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾದ ಸಮುದಾಯ ಭವನವನ್ನು ಉದ್ಘಾಟಿಸುವ ಮೂಲಕವಾಗಿ ಸಾರ್ವಜನಿಕ ಸೇವೆಗೆ ಸಮರ್ಪಿಸಿದರು‌.

ನಂತರ ಆದ್ನಳ್ಳಿ ಹಳ್ಳಕ್ಕೆ ಬಾಂದರು ಸಮೇತ ಸೇತುವೆ ನಿರ್ಮಾಣದ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿದರು ಮೂಲಕವಾಗಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಬದನಗೋಡ ಮಹಾಶಕ್ತಿ ಕೇಂದ್ರದ ಅಧ್ಯಕ್ಷರು, ಶಕ್ತಿ ಕೇಂದ್ರದ ಪದಾಧಿಕಾರಿಗಳು, ಬಿಸ್ಲಕೊಪ್ಪ ಗ್ರಾಮಪಂಚಾಯತ ಸದಸ್ಯ, ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು, ಬೂತ್ ಅಧ್ಯಕ್ಷರು, ಅಭಿಮಾನಿಗಳು ಉಪಸ್ಥಿತರಿದ್ದರು.

...

.

...

.