...

ಶಿರಸಿ ನ, 19 : ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಇಂದು ತಾಲೂಕಿನ ಬಿಸ್ಲಕೊಪ್ಪ ಗ್ರಾಮ ಪಂಚಾಯತ ವ್ಯಾಪ್ತಿಯ ಜಂಬೆಕೊಪ್ಪ ಹಳ್ಳಕ್ಕೆ ಹಾಗೂ ಆದ್ನಳ್ಳಿ ಹಳ್ಳಕ್ಕೆ ಬಾಂದರು ಸಮೇತ ಸೇತುವೆ ನಿರ್ಮಾಣ ಕಾಮಗಾರಿಗಳಿಗೆ ಭೂಮಿ ಪೂಜೆಯನ್ನು ನೆರವೇರಿಸುವುದರ ಮೂಲಕವಾಗಿ ಚಾಲನೆ ನೀಡಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಬದನಗೋಡ ಮಹಾಶಕ್ತಿ ಕೇಂದ್ರದ ಅಧ್ಯಕ್ಷರು, ಶಕ್ತಿ ಕೇಂದ್ರದ ಪದಾಧಿಕಾರಿಗಳು, ಬಿಸ್ಲಕೊಪ್ಪ ಗ್ರಾಮಪಂಚಾಯತ ಸದಸ್ಯ, ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು, ಬೂತ್ ಅಧ್ಯಕ್ಷರು, ಅಭಿಮಾನಿಗಳು ಉಪಸ್ಥಿತರಿದ್ದರು.

...

.

...

.