...

ಶಿರಸಿ ನ.19 : ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಇಂದು ತಾಲೂಕಿನ ಬಿಸ್ಲಕೊಪ್ಪ ಗ್ರಾಮಪಂಚಾಯತ ವ್ಯಾಪ್ತಿಯ ಕಾಟಿಮನೆ ಗ್ರಾಮದಲ್ಲಿ ನೂತನ ಅಂಗನವಾಡಿ ಕಟ್ಟಡವನ್ನು ಉದ್ಘಾಟಿಸಿದರು.

ನಂತರ ಆಯೋಜಿಸಿದ್ದ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಚಿವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಗ್ರಾಮಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಬದನಗೋಡ ಮಹಾಶಕ್ತಿ ಕೇಂದ್ರದ ಅಧ್ಯಕ್ಷರು, ಶಕ್ತಿ ಕೇಂದ್ರದ ಪದಾಧಿಕಾರಿಗಳು, ಬಿಸ್ಲಕೊಪ್ಪ ಗ್ರಾಮಪಂಚಾಯತ ಸದಸ್ಯ, ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು, ಬೂತ್ ಅಧ್ಯಕ್ಷರು, ಅಭಿಮಾನಿಗಳು ಉಪಸ್ಥಿತರಿದ್ದರು.

...

.

...

.